Home / ಸುದ್ದಿ / ರಾಜ್ಯ / ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚರ್ಯ ಮಾಡಿದ್ದೇನು ಗೊತ್ತಾ…..??

ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚರ್ಯ ಮಾಡಿದ್ದೇನು ಗೊತ್ತಾ…..??

ಬೆಂಗಳೂರು : ಬಿಗ್ ಬಾಸ್ ಖ್ಯಾತಿ ಸಮೀರ್ ಆಚರ್ಯ 105 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಕಾಲ ಕಳೆದು ಹೊರ ಬಂದವರೇ ಸಖತ್ ಖ್ಯಾತಿ ಪಡೆದಿದ್ದಾರೆ. ಆರ್ಚಕರಾಗಿದ್ದ ಸಮೀರ್ ಈಗ ಸಮಾಜ ಸೇವಕರಾಗಿ, ರಾಜಕಾರಣಿಯಾಗುವ ಲಕ್ಷಣ ಕಂಡು ಬರುತ್ತಿದೆ. ಹೌದು, ಬಿಗ್ ಬಾಸ್ ಸ್ಪರ್ಧೆ ಮುಗಿಸಿಕೊಂಡು ಬಂದ ಸಮೀರ್ ಆರ್ಚಯ ಈಗ ಮಹದಾಯಿ ಹೋರಾಟಕ್ಕೆ ದುಮುಕಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಮೀರ್ ಆಚರ್ಯ ಮಹದಾಯಿ, ಕಳಸಾ ಬಂಡೂರಿ ಯೋಜನೆ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ. ಮಹದಾಯಿ, ಕಳಸಾ ಬಂಡೂರಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರಮೋದಿ ಅವರನ್ನ ಭೇಟಿ ಮಾಡಿ ಯೋಜನೆ ಬಗ್ಗೆ ಚರ್ಚೆ ಮಾಡೋದಕ್ಕೆ ಸಮಯಾವಕಾಶ ಕೇಳಿದ್ದೇನೆ. ಅವಕಾಶ ನೀಡಿದ್ರೆ ಭೇಟಿ ಮಾಡಿ ಚರ್ಚಿಸುವೆ ಎಂದಿದ್ದಾರೆ….

Hubli: Women display empty pots as part of protests against Mahadayi river tribunal verdict in Hubli on Thursday. PTI Photo (PTI7_28_2016_000172A)

ಇನ್ನು ಫೆ.4 ರಂದು ನಡೆಯಲಿರುವ ಬೆಂಗಳೂರು ಬಂದ್ ಗೆ ನನ್ನ ಸಂಪೂರ್ಣ ಬೆಂಬಲವಿದೆ.  ನೀರು ಪಡೆಯುವವರೆಗೂ ನಾನು ಹೋರಾಟಕ್ಕೆ ಸಾಥ್ ನೀಡುತ್ತೇನೆ ಎಂದಿದ್ದಾರೆ..

About flashnewskannada

Check Also

ಗುಣಮಟ್ಟದ ಕಾಮಗಾರಿ ಮಾಡಲು ಗುತ್ತಿಗೆದಾರರಿಗೆ ಸೂಚನೆ

ಹರಿಹರ; ಬಹುದಿನಗಳ ಬಾಳಿಕೆ ಬರುವಂತಹ ವಾಹನ ಸವಾರರಿಗೆ, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕು ಎಂದು ಶಾಸಕ …

Leave a Reply

Your email address will not be published. Required fields are marked *