Home / ಸುದ್ದಿ / ಜಿಲ್ಲೆ / ಬೆತ್ತಲೆಯಾಗಿ ಇಡೀ ಏರ್ ಪೋರ್ಟ್’ನಲ್ಲಿ ಸುತ್ತಾಡಿದ ಯುವತಿ, ಕಾರಣ ಕೇಳಿದ್ರೆ ಶಾಕ್ ಆಗ್ತಿರಿ..!

ಬೆತ್ತಲೆಯಾಗಿ ಇಡೀ ಏರ್ ಪೋರ್ಟ್’ನಲ್ಲಿ ಸುತ್ತಾಡಿದ ಯುವತಿ, ಕಾರಣ ಕೇಳಿದ್ರೆ ಶಾಕ್ ಆಗ್ತಿರಿ..!

ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ ಮಹಿಳೆಯೊಬ್ಬಳು ಬೆತ್ತಲೆಯಾಗಿ ಓಡಾಡಿ ರಾಷ್ಟ್ರಾಧ್ಯಂತ ಸುದ್ದಿಯಾಗಿದ್ದಾಳೆ. ಆ ಸನ್ನಿವೇಶ ಏರ್ ಪೋರ್ಟ್ ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ.

ಸಾಮಾನ್ಯವಾಗಿ ಏರ್ ಪೋರ್ಟ್ ನಲ್ಲಿ ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ. ಆದರೆ, ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲ ಬಿಚ್ಚಿಸಿದ್ದಾರೆ.

ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಮಹಿಳೆ ಮೈ ಮೇಲೆ ಒಂದು ತುಂಡೂ ಬಟ್ಟೆ ಇಲ್ಲದಂತೆ ಇಡೀ ಏರ್ ಪೋರ್ಟ್ ಒಳಗಡೆ ಓಡಾಡಿದ್ದಾಲೇ. ಇದರಿಂದ ಅಲ್ಲಿನ ಮಹಿಳೆಯರು ಸೇರಿದಂತೆ ಎಲ್ಲರೂ ಮುಜುಗರಕ್ಕೊಳಗಾಗಿ ಮುಖ ಮುಚ್ಚಿಕೊಂಡಿದ್ದರು.

ಏರ್ ಪೋರ್ಟ್’ನ ಮಹಿಳಾ ಸಿಬ್ಬಂದಿ ಬಟ್ಟೆ ಹಾಕಿಕೊಳ್ಳಲು ಒತ್ತಾಯ ಮಾಡುತ್ತಿದ್ದರೂ ಆ ಚೀನಿ ಮಹಿಳೆ ಬಟ್ಟೆ ಹಾಕಿಕೊಳ್ಳದೆ ಇಡೀ ಏರ್ ಪೋರ್ಟ್ ಸುತ್ತಾಡಿದ್ದಾಳೆ ಆ ಮಹಿಳೆ.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *