Home / ಸುದ್ದಿ / ಜಿಲ್ಲೆ / ಪ್ರಭಾವಿ ಶಾಸಕನ ಮಗಳು ನಾಪತ್ತೆ…!! ಲವ್ ಮ್ಯಾರೇಜ್ ಆದ್ಲಾ ಶಾಸಕನ ಮಗಳು..!

ಪ್ರಭಾವಿ ಶಾಸಕನ ಮಗಳು ನಾಪತ್ತೆ…!! ಲವ್ ಮ್ಯಾರೇಜ್ ಆದ್ಲಾ ಶಾಸಕನ ಮಗಳು..!

ದಾವಣಗೆರೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಶಿವಮೂರ್ತಿನಾಯ್ಕ ಅವರ ಪುತ್ರಿ ನಾಪತ್ತೆ ಆಗಿರುವ ಬಗ್ಗೆ ಬೆಂಗಳೂರಿನ ಯಲಹಂಕ ನ್ಯೂಟೌನ್ ನಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕನ ಪುತ್ರಿ ಮತ್ತು ಸಿನಿಮಾ ನಿರ್ದೇಶಕ ಪರಸ್ಪರ ಪ್ರೀತಿಸುತ್ತಿದ್ದು, ಚಾಮುಂಡಿ ಬೆಟ್ಟದಲ್ಲಿ ಇಂದು ಬೆಳಗ್ಗೆ ವಿವಾಹ ಆಗಿದ್ದಾರೆ ಎನ್ನಲಾಗಿದೆ. ಶಾಸಕ ಪುತ್ರಿ ಮತ್ತು ನಿರ್ದೇಶಕ ಇಬ್ರು ಮೈಸೂರಿನ ಖಾಸಗಿ ಹೊಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು ಎನ್ನಲಾಗಿದೆ.

ಬೆಂಗಳೂರಿನಲ್ಲಿ ತಮ್ಮ ಮಗಳು ಅಪಹರಣವಾಗಿದ್ದಾಳೆ ಎಂದು ಮಾಯಕೊಂಡ ಶಾಸಕ ಶಿವಮೂರ್ತಿ ನಾಯ್ಕ್ ದೂರು ನೀಡಿದ್ದಾರೆ.

About flashnewskannada

Check Also

ದಾವಣಗೆರೆಯಲ್ಲಿ ಸ್ವಚ್ಚ ಕನ್ನಡವಿದೆ

ದಾವಣಗೆರೆ ಸ್ವಚ್ಚಕನ್ನಡ ನಮ್ಮ ದಾವಣಗೆರೆಯಲ್ಲಿದೆ. ಕನ್ನಡ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.ನಗರದ ಚಿಂದೋಡಿಲೀಲಾ ಕಲಾಕ್ಷೇತ್ರದಲ್ಲಿಂದು …

Leave a Reply

Your email address will not be published. Required fields are marked *