Recent Posts

ನವೆಂಬರ್ ತಿಂಗಳು ಪೂರ್ಣ ಕನ್ನಡಚಿತ್ರ ಪ್ರದರ್ಶಿಸಲು ಒತ್ತಾಯ

ದಾವಣಗೆರೆ;ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ನಗರದ ಚಿತ್ರಮಂದಿರಗಳಲ್ಲಿ ನವೆಂಬರ್ 1 ರಿಂದ 30 ರವರೆಗೆ ಕನ್ನಡ ಚಿತ್ರಗಳನ್ನು ಪ್ರದರ್ಶಿಸಬೇಕೆಂದು ಕನ್ನಡ ಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.ಸುದ್ದಿಗೋಷ್ಟಿಯಲ್ಲಿಂದು ಈ ಕುರಿತು ಮಾತನಾಡಿದ ಮುಖಂಡರಾದ ಕೆ.ಜಿ.ಶಿವಕುಮಾರ್ ಹಿಂದೆ ಚಿತ್ರಮಂದಿರಗಳ ಮಾಲೀಕರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯುವ ಪೂರ್ವಭಾವಿ ಸಭೆಗಳಲ್ಲಿ ಸ್ವಯಂ ಪ್ರೇರಿತರಾಗಿ ಆಗಮಿಸಿ ಸಲಹೆ ಸೂಚನೆ ನೀಡುತ್ತಿದ್ದರು ಅಲ್ಲದೆ ನವೆಂಬರ್ ತಿಂಗಳು ಸಂಪೂರ್ಣವಾಗಿ ಕನ್ನಡ ಚಿತ್ರಗಳನ್ನೇ ಪ್ರದರ್ಶಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಚಿತ್ರಮಂದಿರದ ಮಾಲೀಕರು ಕನ್ನಡದ …

Read More »

ಈ ಫೋಟೋ ಸೆರೆಹಿಡಿದ ಛಾಯಾಗ್ರಾಹಕ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಗೊತ್ತಾ..!

ನ್ಯೂಸ್ ಡೆಸ್ಕ್ : ಈ ಫೋಟೋವನ್ನು  ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದವರು ಸೌಥ್ ಆಫ್ರಿಕಾದ ಖ್ಯಾತ ಛಾಯಾಗ್ರಾಹಕ ಕೆವಿನ್ ಕಾರ್ಟರ್. 1993 ರಲ್ಲಿ ಸುಡಾನ್​ನಲ್ಲಿ ಭೀಕರ ಬರಗಾಲ ಬಂದಾಗ ಫೋಟೋ ಜರ್ನಲಿಸ್ಟ್ ಆಗಿರುವ ಕೆವಿನ್ ಕಾರ್ಟರ್ ಈ ಚಿತ್ರವನ್ನ ತೆಗೆದಿದ್ದಾರೆ. ಹಸಿವಿನಿಂದ ನರಳುತ್ತಿದ್ದ ಆಫ್ರಿಕನ್ ಸಣ್ಣ ಬಾಲಕಿ ಮತ್ತು ತನ್ನ ಆಹಾರಕ್ಕಾಗಿ ಆಕೆ ಸಾಯುವುದನ್ನು ಪಕ್ಕದಲ್ಲೇ ಕಾದು ಕುಳಿತಿದ್ದ ಒಂದು ರಣಹದ್ದು ಚಿತ್ರ ಎಂಥವರ ಕಣ್ಣಾಲಿಯನ್ನು ಒಮ್ಮೆ ಒದ್ದೆ ಮಾಡುತ್ತದೆ. …

Read More »

ಪಾರಂಪರಿಕ ವೈದ್ಯರಿಗೆ ಬೇಕಿದೆ ಪ್ರೋತ್ಸಾಹ

ದಾವಣಗೆರೆ – ಪಾರಂಪರಿಕ ವೈದ್ಯಪದ್ದತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಾಗಿದೆ ಎಂದು ಇಳಕಲ್ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ ಹೇಳಿದರು. ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿಂದು ಪಾರಂಪರಿಕ ವೈದ್ಯ ಪರಿಷತ್, ರಾಷ್ಟ್ರೀಯ ಔಷಧಿ ಸಸ್ಯಗಳ ಪ್ರಾಧಿಕಾರ, ನವದೆಹಲಿ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯ, ಗೊಟಗೋಡಿ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠ ಇವರ ಸಂಯುಕ್ತಾಶ್ರಯದಲ್ಲಿ ನಡೆದ ರಾಷ್ಟ್ರೀಯ ಪಾರಂಪರಿಕ ವೈದ್ಯ ಸಮ್ಮೇಳನ ಹಾಗೂ ಮೂಲಿಕಾ ಉತ್ಸವ -2018 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ …

Read More »