Recent Posts

ಪಾಲಿಕೆಯಲ್ಲಿ ಮಧ್ಯವರ್ತಿಗಳ ಹಾವಳಿ; ಕ್ರಮಕ್ಕೆ ಆಗ್ರಹ

ದಾವಣಗೆರೆ; ಮಹಾನಗರ ಪಾಲಿಕೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಯೂತ್ ಅಂಡ್ ವೆಲ್ಫೇರ್ ಅಸೋಸಿಯೇಶನ್ ಕಾರ್ಯಕರ್ತರು ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪಾಲಿಕೆಯಲ್ಲಿ ಪ್ರತಿಕೆಲಸಕ್ಕೂ ಲಂಚ ನೀಡಬೇಕಾಗಿದೆ. ಕಂದಾಯ ಮತ್ತು ಖಾತೆ, ಸೈಟ್ ಸರ್ವೇ, ನಲ್ಲಿ ನೀರು, ಜನನ ಹಾಗೂ ಮರಣ ಪತ್ರ, ಮನೆಕಟ್ಟಲು ಸಾಲ ಸೇರಿದಂತೆ ಪ್ರತಿಯೊಂದು ಕೆಲಸಕ್ಕೂ ಲಂಚನೀಡಬೇಕು ಇಲ್ಲವಾದಲ್ಲಿ ನಮ್ಮ ಕೆಲಸ ಮಾಡಿಕೊಡುವುದಿಲ್ಲ ಇದರಿಂದ ಬಡ ಜನರು ಬೇಸತ್ತಿದ್ದಾರೆ. …

Read More »

ಅ.25ಕ್ಕೆ ಸವೋಚ್ಚ ನ್ಯಾಯಾಲಯದ ತೀರ್ಪು ಖಂಡಿಸಿ ಪ್ರತಿಭಟನೆ

ದಾವಣಗೆರೆ; ಶಬರಿಮಲೈ ಮೂಲ ಸಂಪ್ರದಾಯಕ್ಕೆ ಧಕ್ಕೆಯಾಗುವ ರೀತಿಯಲ್ಲಿ ನೀಡಿರುವ ಸವೋಚ್ಚ ನ್ಯಾಯಾಲಯದ ತೀರ್ಪನ್ನು ಖಂಡಿಸಿ, ಅ.25ರಂದು ನಗರದಲ್ಲಿ ಶರಣು ಘೋಷದ ರ್ಯಾಲಿ ಹಾಗೂ ಮಹಿಳೆಯರಿಂದ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ನಿರ್ದೇಶಕ ಸತೀಶ ಪೂಜಾರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಂದು ಬೆಳಿಗ್ಗೆ 10ಕ್ಕೆ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಿಂದ ರ್ಯಾಲಿ ಪ್ರಾರಂಭಿಸಿ, ಅಕ್ಕಮಹಾದೇವಿ ರಸ್ತೆ ಮೂಲಕ ಚೇತನ ಹೋಟೆಲ್ ರಸ್ತೆ, ಕೆಇಬಿ ಸರ್ಕಲ್, …

Read More »

ಕಿತ್ತೂರು ರಾಷ್ಟ್ರೀಯ ಸ್ಮಾರಕವಾಗವಾಗಲಿ; ವಚನಾನಂದ ಶ್ರೀ

ದಾವಣಗೆರೆ ; ರಾಣಿ ಚೆನ್ನಮ್ಮನ ಹೋರಾಟದ ನೆಲೆಯಾದ ಕಿತ್ತೂರು ರಾಷ್ಟ್ರೀಯ ಸ್ಮಾರಕವಾಗಬೇಕು ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮಿಗಳು ಆಗ್ರಹಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ, ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ಕನ್ನಡ ಭವನದಲ್ಲಿ ಏರ್ಪಡಿಸಲಾಗಿದ್ದ ಕಿತ್ತೂರು ಚೆನ್ನಮ್ಮ ಜಯಂತಿಯಲ್ಲಿ ಸಾನಿಧ್ಯ ವಹಿಸಿ ಉಪನ್ಯಾಸ ನೀಡಿ ಮಾತನಾಡಿದರು. ಇತಿಹಾಸ …

Read More »