Recent Posts

ಪೊಲೀಸ್ ಠಾಣೆ ಎದುರೇ ಯುವಕನ ಬರ್ಬರ ಹತ್ಯೆ

ದಾವಣಗೆರೆ;ಹಾಡಹಗಲೇ ಚಾಕುವಿನಿಂದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಡಾವಣೆ ಪೊಲೀಸ್ ಠಾಣೆ ಎದುರಿನಲ್ಲಿರುವ ಹೈಸ್ಕೂಲ್ ಮೈದಾನದಲ್ಲಿ ಇಂದು ಬೆಳಗ್ಗೆ 10 ಗಂಟೆ ವೇಳೆಯಲ್ಲಿ ನಡೆದಿದೆ. ಎಸ್.ಎಂ. ಕೃಷ್ಣನಗರದ ನಿವಾಸಿ ಬಸವರಾಜ್ (24) ಕೊಲೆಯಾದ ಯುವಕ. 2 ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಯುವಕ ಹೊಟ್ಟೆಗೆ ಇರಿಯಲಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮೃತ ಬಸವರಾಜ್ ಐಟಿಐ …

Read More »

ಕನ್ನಡಾಭಿಮಾನ ಪ್ರತಿಯೊಬ್ಬರಲ್ಲೂ ಮೂಡಲಿ

ದಾವಣಗೆರೆ; ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನದ ಬಗ್ಗೆ ಕೇಂದ್ರ ಸರ್ಕಾರದ ಅನುಮೋದನೆ ದೊರೆತರು ಸಹ ರಾಜ್ಯ ಸರ್ಕಾರ ಅನುಷ್ಟಾನಗೊಳಿಸುವಲ್ಲಿ ವಿಫಲವಾಗಿದೆ ಎಂದು ಸಿದ್ದಗಂಗಾ ವಿದ್ಯಾಸಂಸ್ಥೆಯ 9ನೇತರಗತಿ ವಿದ್ಯಾರ್ಥಿನಿ ಕು.ಪ್ರಕೃತಿ ಡಿ.ಎ ಹೇಳಿದರು. ನಗರದ ಸಿದ್ದಗಂಗಾ ವಿದ್ಯಾಸಂಸ್ಥೆ ಆವರಣದಲ್ಲಿಂದು ಕಲಾಕುಂಚ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ವೇದಿಕೆ, ಸಿದ್ದಗಂಗಾ ವಿದ್ಯಾಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಮಕ್ಕಳ ಕವಿಗೋಷ್ಟಿಯಲ್ಲಿ ಮಾತನಾಡಿದ ಅವರು, …

Read More »

ಮಾನವನ ಹಕ್ಕುಗಳನ್ನು ಯಾರೂ ಕಸಿದುಕೊಳ್ಳಬಾರದು

ದಾವಣಗೆರೆ; ಮಾನವನ ಹಕ್ಕುಗಳನ್ನು ಪ್ರತಿಪಾದಿಸುವ ಮೂಲಕ ಸಂತರಾದ ಪೈಗಂಬರ್‍ರವರು ಮಾನವೀಯ ಮೌಲ್ಯಗಳನ್ನು ತೋರಿಸಿಕೊಟ್ಟಿದ್ದಾರೆ. ಅವರ ನಡೆ ನುಡಿಗಳು ನಮಗೆ ದಾರಿದೀಪವಾಗಲಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿಯಾದಂತಹ ಕೆಂಗಬಾಲಯ್ಯನವರು ಪ್ರತಿಪಾದಿಸಿದರು. ಅವರು ಅಲ್‍ಮೋಮಿನಿನ್ ಬೈತುಲ್‍ಮಾಲ್ ಕಮಿಟಿ, ಹಾಗು ಮಾನವನ ಹಕ್ಕುಗಳ ವೇದಿಕೆಯ ಆಶ್ರಯದಲ್ಲಿ ಪ್ರವಾದಿ ಹಜರತ್ ಮಹಮದ್ ಪೈಗಂಬರ್‍ರವರ ಜನ್ಮ ದಿನಾಚರಣೆಯ ಅಂಗವಾಗಿ ದೇವರಾಜ್ ಅರಸ್ ಬಡಾವಣೆಯಲ್ಲಿರುವ ಅಂಧ ಹೆಣ್ಣುಮಕ್ಕಳ ಶಾಲೆಯಲ್ಲಿ ಮಕ್ಕಳಿಗೆ ಹಣ್ಣು …

Read More »